
26/07/2025
ಬಟ್ಟಲು ತುಂಬಾ ತುಂಬಿದ ತುಂಬೆ ಹೂವು ಶಿವನಿಗೆ ತುಂಬ ಇಷ್ಟ. ಏನಿದು ತುಂಬ, ತುಂಬಾ, ತುಂಬೆ? ಹೌದು ಇದು ತುಂಬಾ ಇಂಟರೆಸ್ಟಿಂಗ್ ವಿಚಾರ. ಅರ್ಥವಾಯ್ತು ಬಿಡಿ ಅಂತಿರಾ? ಆಗಲಿ ಬಿಡಿ. ಆದರೂ ಹೇಳ್ತಿನಿ ತುಂಬಾ ಮುಖ್ಯ ವಿಷಯ. ಹೌದು, ಈವಾರ ಹೇಳ ಹೊರಟಿರುವುದು ತುಂಬೆ ಹೂವಿನ ವಿಚಾರ. ಸಾಮಾನ್ಯವಾಗಿ ಗದ್ದೆ ಮತ್ತು ರಸ್ತೆ ಬದಿಯಲ್ಲಿ,...