
13/07/2025
ಔಷಧಯುಕ್ತ ವಿಷಕಾರಿ ಹೂವು. ಹೌದು… ಈ ಹೂವು ವಿಷಕಾರಿಯಾದರೂ ಭರಪೂರ ಔಷಧೀಯ ಗುಣಗಳನ್ನು ಒಳಗೊಂಡಿದೆ. ಆಯುರ್ವೇದ ತಜ್ಞರ ಮಾರ್ಗದರ್ಶನವಿಲ್ಲದೆ ಈ ಗಿಡದದಿಂದ ತಯಾರಿಸಿದ ಔಷಧಗಳನ್ನು ಸೇವಿಸಿದರೆ ಸಾವು ಖಚಿತ. ಇಂತಹ ವಿಷಕಾರಿ ಹೂವು ಯಾವುದೆಂದಿರಾ? ಅದೇ ಅಗ್ನಿಶಿಖೆ. ತನ್ನ ಸೌಂದರ್ಯದಿಂದಲೇ ಎಲ್ಲರ ಕಣ್ಸೆಳೆಯುವ ಈ ಅಗ್ನಿಶಿಖೆಯ ಮುಲ ದಕ್ಷಿಣ ಆಫ್ರಿಕಾ. ಆದರೂ ಭಾರತ, ಮಲೆಷಿಯಾ,...